ಶ್ರೀ ಹನುಮಾನ್ ಚಾಲೀಸಾ | Hanuman Chalisa PDF In Kannada

‘ಹನುಮಾನ್ ಚಾಲೀಸಾ’ PDF Quick download link is given at the bottom of this article. You can see the PDF demo, size of the PDF, page numbers, and direct download Free PDF of ‘Hanuman Chalisa’ using the download button.

ಶ್ರೀ ಹನುಮಾನ್ ಚಾಲೀಸಾ – Hanuman Chalisa PDF Free Download

ಹನುಮಾನ್ ಚಾಲೀಸಾ

ಹಿಂದೂ ಗಳಿಗೆ ಈ ಆಧುನಿಕ ಕಾಲದಲ್ಲೂ ಹನುಮಾನ್ ಚಾಲೀಸಾ ಅತ್ಯಂತ ಹೆಚ್ಚು ಜನಪ್ರಿಯತೆಯನ್ನು ಪಡೆದುಕೊಂಡಿದೆ. ಅವರಲ್ಲಿ ಕೆಲವರು ಪ್ರತಿದಿನ ಈ ಪ್ರಾರ್ಥನೆಯನ್ನು ಹೇಳುತ್ತಾರೆ.

( ಅಥವಾ ಪ್ರತೀ ವಾರ, ಸಾಮಾನ್ಯವಾಗಿ ಮಂಗಳವಾರ, ಶನಿವಾರ ಮತ್ತು ಭಾನುವಾರಗಳಂದು.) ಪದ್ಯ ೩೮ ರಲ್ಲಿ ಹೇಳುವಂತೆ, ಯಾವ ಮನುಷ್ಯ ಹನುಮಾನ್ ಚಾಲೀಸಾವನ್ನು ೧೦೦ ದಿನಗಳಿಗೆ ೧೦೦ ಬಾರಿ ಹೇಳುವನೋ, ಅವನು ಹುಟ್ಟು ಮತ್ತು ಸಾವುಗಳ ಚಕ್ರ ದಿಂದ ಮುಕ್ತನಾಗಿ, ದಿವ್ಯವಾದ ಮಹಾಸುಖವನ್ನು ಅನುಭವಿಸುತ್ತಾನೆ ಎಂಬ ನಂಬಿಕೆಯಿದೆ.

ಹನುಮಾನ್ ಚಾಲೀಸಾದ ೪೦ ಪದ್ಯಗಳಲ್ಲಿ ಪ್ರತೀ ಪದ್ಯವೂ ಒಂದೊಂದು ಆಶೀರ್ವಾದವನ್ನು ನೀಡುತ್ತದೆ, ಭಕ್ತನ ಭಾವ ಅಥವಾ ಶ್ರಧ್ಧೆ ಗಳಿಗನುಗುಣವಾಗಿ, ಪ್ರತೀ ಪದ್ಯದಲ್ಲೂ ಪ್ರತಿಫಲವನ್ನು ಪಡೆಯುತ್ತಾರೆ.

ಹನುಮಾನ್‌ ಚಾಲೀಸಾವನ್ನು ಪಠಿಸಲು ಇಚ್ಛೆವುಳ್ಳವರು ಬೆಳಗ್ಗೆ ಮತ್ತು ಸಂಜೆ ಎರಡೂ ಸಮಯದಲ್ಲಿ ಪಠಿಸಬಹುದು. ಬೆಳಗ್ಗೆ ಸ್ನಾನ ಮಾಡಿದ ನಂತರ ಹನುಮಾನ್‌ ಚಾಲೀಸಾವನ್ನು ಕಡ್ಡಾಯವಾಗಿ ಓದಬೇಕು.

ಸಂಜೆ ಹನುಮಾನ್‌ ಚಾಲೀಸಾವನ್ನು ಪಠಿಸುವ ಮುನ್ನ ನೀವು ಮತ್ತೊಮ್ಮೆ ಸ್ನಾನ ಮಾಡಬೇಕೆಂದೇನಿಲ್ಲ. ಕೈ, ಕಾಲು ಮತ್ತು ಮುಖವನ್ನು ತೊಳೆದುಕೊಂಡು ಹನುಮಾನ್‌ ಚಾಲೀಸಾವನ್ನು. ಇಲ್ಲಿದೆ ನೋಡಿ ಪ್ರತಿನಿತ್ಯ ಲಕ್ಷಾಂತರ ಜನರು ಪಠಿಸುವ ಹನುಮಾನ್ ಚಾಲೀಸಾ.

Hanuman Chalisa Kannada Lyrics

ದೋಹಾ
ಶ್ರೀ ಗುರು ಚರಣ ಸರೋಜ ರಜ
ನಿಜಮನ ಮುಕುರ ಸುಧಾರಿ
ವರಣೌ ರಘುವರ ವಿಮಲ ಯಶ
ಜೋ ದಾಯಕ ಫಲಚಾರಿ ||

ಬುದ್ಧಿಹೀನ ತನು ಜಾನಿಕೇ
ಸುಮಿರೌ ಪವನಕುಮಾರ
ಬಲ ಬುದ್ಧಿ ವಿದ್ಯಾ ದೇಹು ಮೋಹಿ
ಹರಹು ಕಲೇಶ ವಿಕಾರ ||

ಚೌಪಾಈ-
ಜಯ ಹನುಮಾನ ಜ್ಞಾನಗುಣಸಾಗರ |
ಜಯ ಕಪೀಶ ತಿಹು ಲೋಕ ಉಜಾಗರ || ೧ ||

ರಾಮದೂತ ಅತುಲಿತ ಬಲಧಾಮಾ |
ಅಂಜನಿಪುತ್ರ ಪವನಸುತ ನಾಮಾ || ೨ ||

ಮಹಾವೀರ ವಿಕ್ರಮ ಬಜರಂಗೀ |
ಕುಮತಿ ನಿವಾರ ಸುಮತಿ ಕೇ ಸಂಗೀ || ೩ ||

ಕಂಚನ ವರಣ ವಿರಾಜ ಸುವೇಶಾ |
ಕಾನನ ಕುಂಡಲ ಕುಂಚಿತ ಕೇಶಾ || ೪ ||

ಹಾಥ ವಜ್ರ ಔರು ಧ್ವಜಾ ವಿರಾಜೈ |
ಕಾಂಧೇ ಮೂಂಜ ಜನೇವೂ ಸಾಜೈ || ೫ ||

ಶಂಕರ ಸುವನ ಕೇಸರೀನಂದನ |
ತೇಜ ಪ್ರತಾಪ ಮಹಾ ಜಗವಂದನ || ೬ ||

ವಿದ್ಯಾವಾನ ಗುಣೀ ಅತಿಚಾತುರ |
ರಾಮ ಕಾಜ ಕರಿವೇ ಕೋ ಆತುರ || ೭ ||

ಪ್ರಭು ಚರಿತ್ರ ಸುನಿವೇ ಕೋ ರಸಿಯಾ |
ರಾಮ ಲಖನ ಸೀತಾ ಮನ ಬಸಿಯಾ || ೮ ||

ಸೂಕ್ಷ್ಮರೂಪ ಧರಿ ಸಿಯಹಿ ದಿಖಾವಾ |
ವಿಕಟರೂಪ ಧರಿ ಲಂಕ ಜರಾವಾ || ೯ ||

ಭೀಮರೂಪ ಧರಿ ಅಸುರ ಸಂಹಾರೇ |
ರಾಮಚಂದ್ರ ಕೇ ಕಾಜ ಸಂವಾರೇ || ೧೦ ||

ಲಾಯ ಸಂಜೀವನ ಲಖನ ಜಿಯಾಯೇ |
ಶ್ರೀರಘುವೀರ ಹರಷಿ ವುರ ಲಾಯೇ || ೧೧ ||

ರಘುಪತಿ ಕೀನ್ಹೀ ಬಹುತ ಬಡಾಯೀ |
ತುಮ ಮಮ ಪ್ರಿಯ ಭರತ ಸಮ ಭಾಯೀ || ೧೨ ||

ಸಹಸ ವದನ ತುಮ್ಹರೋ ಯಶ ಗಾವೈ |
ಅಸ ಕಹಿ ಶ್ರೀಪತಿ ಕಂಠ ಲಗಾವೈ || ೧೩ ||

ಸನಕಾದಿಕ ಬ್ರಹ್ಮಾದಿ ಮುನೀಶಾ |
ನಾರದ ಶಾರದ ಸಹಿತ ಅಹೀಶಾ || ೧೪ ||

ಯಮ ಕುಬೇರ ದಿಗಪಾಲ ಜಹಾಂ ತೇ |
ಕವಿ ಕೋವಿದ ಕಹಿ ಸಕೇ ಕಹಾಂ ತೇ || ೧೫ ||

ತುಮ ಉಪಕಾರ ಸುಗ್ರೀವಹಿ ಕೀನ್ಹಾ |
ರಾಮ ಮಿಲಾಯ ರಾಜ ಪದ ದೀನ್ಹಾ || ೧೬ ||

ತುಮ್ಹರೋ ಮಂತ್ರ ವಿಭೀಷಣ ಮಾನಾ |
ಲಂಕೇಶ್ವರ ಭಯ ಸಬ ಜಗ ಜಾನಾ || ೧೭ ||

ಯುಗ ಸಹಸ್ರ ಯೋಜನ ಪರ ಭಾನೂ |
ಲೀಲ್ಯೋ ತಾಹಿ ಮಧುರ ಫಲ ಜಾನೂ || ೧೮ ||

ಪ್ರಭು ಮುದ್ರಿಕಾ ಮೇಲಿ ಮುಖ ಮಾಹೀ |
ಜಲಧಿ ಲಾಂಘಿ ಗಯೇ ಅಚರಜ ನಾಹೀ || ೧೯ ||

ದುರ್ಗಮ ಕಾಜ ಜಗತ ಕೇ ಜೇತೇ |
ಸುಗಮ ಅನುಗ್ರಹ ತುಮ್ಹರೇ ತೇತೇ || ೨೦ ||

ರಾಮ ದುವಾರೇ ತುಮ ರಖವಾರೇ |
ಹೋತ ನ ಆಜ್ಞಾ ಬಿನು ಪೈಸಾರೇ || ೨೧ ||

ಸಬ ಸುಖ ಲಹೈ ತುಮ್ಹಾರೀ ಶರಣಾ |
ತುಮ ರಕ್ಷಕ ಕಾಹೂ ಕೋ ಡರನಾ || ೨೨ ||

ಆಪನ ತೇಜ ಸಂಹಾರೋ ಆಪೈ |
ತೀನೋಂ ಲೋಕ ಹಾಂಕ ತೇಂ ಕಾಂಪೈ || ೨೩ ||

ಭೂತ ಪಿಶಾಚ ನಿಕಟ ನಹಿಂ ಆವೈ |
ಮಹಾವೀರ ಜಬ ನಾಮ ಸುನಾವೈ || ೨೪ ||

ನಾಸೈ ರೋಗ ಹರೈ ಸಬ ಪೀರಾ |
ಜಪತ ನಿರಂತರ ಹನುಮತ ವೀರಾ || ೨೫ ||

ಸಂಕಟಸೇ ಹನುಮಾನ ಛುಡಾವೈ |
ಮನ ಕ್ರಮ ವಚನ ಧ್ಯಾನ ಜೋ ಲಾವೈ || ೨೬ ||

ಸಬ ಪರ ರಾಮ ತಪಸ್ವೀ ರಾಜಾ |
ತಿನ ಕೇ ಕಾಜ ಸಕಲ ತುಮ ಸಾಜಾ || ೨೭ ||

ಔರ ಮನೋರಥ ಜೋ ಕೋಯೀ ಲಾವೈ |
ತಾಸು ಅಮಿತ ಜೀವನ ಫಲ ಪಾವೈ || ೨೮ || [** ಸೋಯಿ **]

ಚಾರೋಂ ಯುಗ ಪ್ರತಾಪ ತುಮ್ಹಾರಾ |
ಹೈ ಪರಸಿದ್ಧ ಜಗತ ಉಜಿಯಾರಾ || ೨೯ ||

ಸಾಧುಸಂತಕೇ ತುಮ ರಖವಾರೇ |
ಅಸುರ ನಿಕಂದನ ರಾಮ ದುಲಾರೇ || ೩೦ ||

ಅಷ್ಟ ಸಿದ್ಧಿ ನವ ನಿಧಿ ಕೇ ದಾತಾ |
ಅಸವರ ದೀನ್ಹ ಜಾನಕೀ ಮಾತಾ || ೩೧ ||

ರಾಮ ರಸಾಯನ ತುಮ್ಹರೇ ಪಾಸಾ |
ಸದಾ ರಹೋ ರಘುಪತಿ ಕೇ ದಾಸಾ || ೩೨ ||

ತುಮ್ಹರೇ ಭಜನ ರಾಮ ಕೋ ಪಾವೈ |
ಜನ್ಮ ಜನ್ಮ ಕೇ ದುಖ ಬಿಸರಾವೈ || ೩೩ ||

ಅಂತಕಾಲ ರಘುಪತಿ ಪುರ ಜಾಯೀ | [** ರಘುವರ **]
ಜಹಾಂ ಜನ್ಮಿ ಹರಿಭಕ್ತ ಕಹಾಯೀ || ೩೪ ||

ಔರ ದೇವತಾ ಚಿತ್ತ ನ ಧರಯೀ |
ಹನುಮತ ಸೇಯಿ ಸರ್ವಸುಖಕರಯೀ || ೩೫ ||

ಸಂಕಟ ಹರೈ ಮಿಟೈ ಸಬ ಪೀರಾ |
ಜೋ ಸುಮಿರೈ ಹನುಮತ ಬಲವೀರಾ || ೩೬ ||

ಜೈ ಜೈ ಜೈ ಹನುಮಾನ ಗೋಸಾಯೀ |
ಕೃಪಾ ಕರಹು ಗುರು ದೇವ ಕೀ ನಾಯೀ || ೩೭ ||

ಯಹ ಶತವಾರ ಪಾಠ ಕರ ಜೋಯೀ |
ಛೂಟಹಿ ಬಂದಿ ಮಹಾಸುಖ ಹೋಯೀ || ೩೮ ||

ಜೋ ಯಹ ಪಢೈ ಹನುಮಾನ ಚಾಲೀಸಾ |
ಹೋಯ ಸಿದ್ಧಿ ಸಾಖೀ ಗೌರೀಸಾ || ೩೯ ||

ತುಲಸೀದಾಸ ಸದಾ ಹರಿ ಚೇರಾ |
ಕೀಜೈ ನಾಥ ಹೃದಯ ಮಹ ಡೇರಾ || ೪೦ ||

ದೋಹಾ
ಪವನತನಯ ಸಂಕಟ ಹರಣ
ಮಂಗಳ ಮೂರತಿ ರೂಪ ||
ರಾಮ ಲಖನ ಸೀತಾ ಸಹಿತ
ಹೃದಯ ಬಸಹು ಸುರ ಭೂಪ ||

AuthorTulsidas
LanguageKannada
No of Pages5
PDF Size0.14 MB
CategoryReligious, Chalisa

ಶ್ರೀ ಹನುಮಾನ್ ಚಾಲೀಸಾ – Hanuman Chalisa PDF In Kannada

Leave a Comment

Your email address will not be published. Required fields are marked *

error: Content is protected !!