ಕರ್ನಾಟಕ ನಾಗರಿಕ ಸೇವಾ ನಿಯಮಗಳು | KCSR Rules PDF In Kannada

‘ಕರ್ನಾಟಕ ನಾಗರಿಕ ಸೇವಾ ನಿಯಮಗಳು ‘ PDF Quick download link is given at the bottom of this article. You can see the PDF demo, size of the PDF, page numbers, and direct download Free PDF of ‘Karnataka Civil Service Rules’ using the download button.

ಕರ್ನಾಟಕ ನಾಗರಿಕ ಸೇವಾ ನಿಯಮಗಳು – Kcsr Rules in Kannada PDF Free Download

ಕರ್ನಾಟಕ ನಾಗರಿಕ

ನಾಗರಿಕ ಸೇವಾ (ನಡತೆ) ನಿಯಮಗಳು, 2021 ಎಂದು ಕರೆಯತಕ್ಕದ್ದು

(2) ಅವು ಅಧಿಕೃತ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ ಜಾರಿಗೆ ಬರತಕ್ಕದ್ದು. (3) ಈ ನಿಯಮಗಳಲ್ಲಿ ಅನ್ಯಥಾ ಉಪಬಂಧಿಸಿರುವುದನ್ನು ಉಳಿದು, ಅವು ಎಲ್ಲಾ ಸರ್ಕಾರಿ ನೌಕರರಿಗೆ ಅನ್ವಯವಾಗತಕ್ಕದ್ದು.

ಪರಂತು, ಈ ನಿಯಮಗಳಲ್ಲಿರುವುದು ಯಾವುದೂ

(ಎ) ಅಖಿಲ ಭಾರತ ಸೇನೆಯ ಸದಸ್ಯನಾಗಿರುವ

(ಬಿ) ಯಾವ ಹುದ್ದೆಯ ಸಂಬಂಧದಲ್ಲಿ ಸಮಾನ ಅಥವಾ ವಿಶೇಷ ಆದೇಶದ

ಮೂಲಕ ಈ ನಿಯಮಗಳು ಅನ್ವಯವಾಗತಕ್ಕದ್ದಲ್ಲ ಎಂದು ಸರ್ಕಾರ ಘೋಷಿಸುವುದೋ ಆ ಯಾವುದೇ ಹುದ್ದೆಯನ್ನು ಹೊಂದಿರುವ

ಮತ್ತು ವರಂತು ಈ ನಿಯಮಗಳಲ್ಲಿ ಇರುವ ಯಾವುದೂ

(ಎ)ತತ್ಕಾಲದಲ್ಲಿ ಜಾರಿಯಲ್ಲಿರುವ ಕೈಗಾರಿಕಾ ನಿಯೋಜನೆ (ಸ್ಮಾಯೀ ಆದೇಶಗಳು) ಅಧಿನಿಯಮ, 106 (ಕೇಂದ್ರ ಅಧಿನಿಯಮ 16ರ XX) ರ, ಉಪಬಂಧಗಳು ಅನ್ವಯವಾಗುವಂತಹ ಸರ್ಕಾರಿ ಕ ಗಾರಿಕಾ ಸಂಸ್ಥೆಯ ನೌಕರ,

(I). ಅರೆಕಾಲಿಕ ಅಥವಾ ತಾತ್ಕಾಲಿಕ ಆಧಾರದ ಮೇಲೆ

(I) ಅಥವಾ ಗುತ್ತಿಗೆ ಆಧಾರದ ಮೇಲೆ; (III) ಅಥವಾ ಸ್ಥಳೀಯ ಅಭ್ಯರ್ಥಿಯಾಗಿ

(iv) ಅಥವಾ ದಿನಗೂಲಿ ಆಧಾರದ ಮೇಲೆ

(೪) ಅಥವಾ ಕಾರ್ಯ ತ ಸಿಬ್ಬಂದಿಯಾಗಿ ನೇಮಕಗೊಂಡಿರುವ

ಯಾವುದೇ ವ್ಯಕ್ತಿಗೆ ಅನ್ವಯವಾಗತಕ್ಕಲ

2 ಪರಿಭಾಷೆಗಳು:- 1) ಈ ನಿಯಮಗಳಲ್ಲಿ ಸಂದರ್ಭವು ಅನ್ಯಥಾ ಆಗತ್ಯ ವಹಿಸಿದ ಹೊರತು –

2 ಸರ್ಕಾರಿ ನೌಕರ” ಎಂದರೆ, ಕರ್ನಾಟಕ ರಾಜ್ಯದ ನಾಗರಿಕ ಸೇವಾ ಸದಸ್ಯವಾಗಿರುವ ಅಥವಾ ಕರ್ನಾಟಕ ರಾಜ್ಯದ ವ್ಯವಹಾರಗಳಿಗೆ ಸಂಬಂಧಪಟ್ಟ ನಾಗರಿಕ ಹುದ್ದೆಯನ್ನು ಧಾರಣ ಮಾಡಿರುವಂಥ ಯಾರೇ ವ್ಯಕ್ತಿ ಎಂದು ಅರ್ಥ ಹಾಗೂ ಅದು, ಯಾವ ವ್ಯಕ್ತಿಯ ಸೇವೆಗಳನ್ನು ತಾತ್ಕಾಲಿಕವಾಗಿ’, `ಭಾರತ ಸರ್ಕಾರ ಮತ್ತೊಂದು ರಾಜ ಸರ್ಕಾರ, ಕಂಪನಿ, ನಿಗಮ, ನಿಮಿತವಾಗಿರುವ ಮಂಡಳಿ, ಸಂಸ ಅಥವಾ ಮಿತವಾಗಿರದಿರುವ ಸ್ಥಳೀಯ ಪ್ರಾಧಿಕಾರದ ಸವಗೆ ನಿಯೋಜಿಸಲಾಗಿದೆಯೋ ಅಂಥ ವ್ಯಕ್ತಿಯು ರಾಜ್ಯದ ಸಂಚಿತ ನಿಧಿಯ ಹೊರತಾದ ಇತರ ಯಾವುದೇ ಮೂಲಗಳಿಂದ ವೇತನ ಪಡೆದುಕೊಳ್ಳುತ್ತಿರುವುದು ಏನೇ ಇದ್ದರೂ ಅಂದ ವ್ಯಕ್ತಿಯನ್ನು ಒಳಗೊಳ್ಳುತ್ತದೆ.

ವಿವರಣೆ: ಈ ನಿಯಮಗಳಲ್ಲಿ ಉಲ್ಲೇಖಿಸಲಾಗಿರುವ ಸರ್ಕಾರಿ ನೌಕರ’ ಎಂದರೆ ಈ ನಿಯಮಗಳು ಅನ್ವಯವಾಗುವ ಯಾವುದೇ ವರ್ಗ ಅಥವಾ ಸೇವೆಗೆ ಸೇರಿದ ಅಧಿಕಾರಿ ಮತ್ತು

3 ಸರ್ಕಾರಿ ನೌಕರನಿಗೆ ಸಂಬಂಧಪಟ್ಟಂತೆ ‘ಕುಟಂಬದ ಸದಸ್ಯರು’ ಎಂಬುದು. ( ಸಂದರ್ಭಾನುಸಾರ ಸರ್ಕಾರಿ ನೌಕರನ ನೌಕರಳ ಪತ್ನಿಯು ಅಥವಾ ಪತಿಯು ಸರ್ಕಾರಿ ನೌಕರನನೌಕರಳ ಜೊತೆ ವಾಸವಾಗಿರಲಿ ಅಥವಾ ಇಲ್ಲದಿರಲಿ, ಅವರನ್ನು ಒಳಗೊಳ್ಳುತ್ತದೆ. ಆದರೆ ಸಕ್ಷಮ ನ್ಯಾಯಾಲಯದ ಡಿಕ್ಕಿಯ ಅಥವಾ ಆದೇಶದ ಮೂಲಕ ಸರ್ಕಾರಿ ನೌಕರನಿಂದ ನೌಕರಳಿಂದ ಬೇರ್ವಟ್ಟಿರುವ ಸಂದರ್ಭಾನುಸಾರ ಪತ್ನಿ ಅಥವಾ ಪತಿಯನ್ನು ಒಳಗೊಳ್ಳುವುದಿಲ್ಲ.

ಸರ್ಕಾರಿ ನೌಕರನ ಮತ್ತು ಸಂಪೂರ್ಣವಾಗಿ ಆತನ ಮೇಲೆಯ, ಅವಲಂಬಿಸಿರುವ ಮಗನನ್ನು ಅಥವಾ ಮಗಳನ್ನು ಅಥವಾ ಮಲ-ಮಗ ಅಥವಾ ಮಲ-ಮಗಳನ್ನು ಒಳಗೊಳ್ಳುತ್ತದೆ.

ಆದರೆ, ಸರ್ಕಾರಿ ನೌಕರನ ಮೇಲೆ ಯಾವುದೇ ರೀತಿಯಲ್ಲಿ ಅವಲಂಬಿಸಿರದ ಅಥವಾ ಯಾವುದೇ ಕಾನೂನಿನ ಮೂಲಕ ಅಥವಾ ಅದರ ಮೇರೆಗೆ ಯಾವ ಮಗುವಿನ ಅಥವಾ ಮಲ ಮಗುವಿನ ಅಭಿರಕ್ಷೆಯನ್ನು ಸರ್ಕಾರ ನೌಕರನಿಗೆ ನೀಡಲಾಗಿಲ್ಲವೇ ಮಗುವನ್ನು ಅಥವಾ ಮಲ-ಮಗುವನ್ನು ಒಳಗೊಳ್ಳುವುದಿಲ್ಲ. ಸರ್ಕಾರಿ ನೌಕರನಿಗೆ ಅಥವಾ ಸರ್ಕಾರಿ ನೌಕರನನ ಕರಳ ವತ್ರಿಗೆ ಅಥವಾ ವತಿಗೆ

ರಕ್ತ ಸಂಬಂಧದ ಅಥವಾ ವಿವಾಹದ ಮೂಲಕ ಸಂಬಂಧಿಯಾದ ಪೂರ್ಣವಾಗಿ ಸರ್ಕಾ

ನೌಕರರನ್ನೇ ಅವಲಂಬಿಸಿರುವ ಯಾರೇ ಇತರ ವ್ಯಕ್ತಿಯನ್ನು ಒಳಗೊಳ್ಳುತ್ತದೆ.

”ನಿಯಮಿಸಿದ ಪ್ರಾಧಿಕಾರ’ ಎಂದರೆ

(1) ಕರ್ನಾಟಕ: ನಾಯಿಕ ಸೇವೆಗೆ ಸೇರಿದ ವ್ಯಕ್ತಿಗಳ ಸಂದರ್ಭದಲ್ಲಿ, ಕರ್ನಾಟಕದ (0). .ಸಮಾನಹ ಎ ದರ್ಜೆಯ ಯಾವುದೇ ಹುದ್ದೆಯನ್ನು ಹೊಂದಿರುವ ಮತ್ತು ಸಮೂಹ – ಬಿ ಯಲ್ಲಿ, ತಹಶೀಲ್ದಾರ್ ದರ್ಜೆ II ಹುದ್ದೆಯನ್ನ ಹೊಂದಿರುವ ಸರ್ಕಾರಿ ನೌಕರನ

ಸಂಬಂಧದಲ್ಲಿ, ಸರ್ಕಾರ (2) ‘ಸಮೂಹ ಬಿ ಯಲ್ಲಿನ ತಹಶೀಲ್ಮಾರ್ ದರ್ಜೆ || ಅಮ್ಮ ಹುತಾಡಿಸಿ ಸಮೂಹ ಬಿ.ಸಮೂಹ ಹಾಗೂ ಸಮೂಹ ಯಲ್ಲಿನ ಯಾವುದೇ ಹುದ್ದೆಯನ್ನು ಹೊಂದಿರುವ ಸರ್ಕಾರಿ ನೌಕರನ ಸಂಬಂಧದಲ್ಲಿ ಲಾಖೆಯ ಮುಖ್ಯಸ.

ಪರಂತು ಇಲಾಖಾ ಮುಖ್ಯಸ್ಕರು ಆದೇಶದ ಮೂಲಕ ತಮ್ಮ ಆಡಳಿತ ನಿಯಂತ್ರಣಕ್ಕೆ ಒಳಪಡುವ ಯಾವುದೇ ಇತರ ಪ್ರಾಧಿಕಾರಿಗಳನ್ನು ಈ ಖಂಡದ ಉದ್ದೇಶಕ್ಕಾಗಿ ನಿಯಮಿತ

ಪ್ರಾಧಿಕಾರವೆಂದು ನಿರ್ದಿಷ್ಟಪಡಿಸಬಹುದು.

ವಿವರಣೆ- ಅನ್ನ, ಸೇವೆಯ ಮೇಲಿರುವ ಅಥವಾ ಇತರ ಯಾವುದೇ ಇಲಾಖೆಗೆ ಅಥವಾ ಇತರ ಯಾವುದೇ ಸರ್ಕಾರಕ್ಕೆ ಪ್ರತಿನಿಯೋಜನೆಗೊಂಡಿರುವ, ಸರ್ಕಾರಿ ನೌಕರನ ಸಂದರ್ಭದಲ್ಲಿ, ಸಂದರ್ಭಾನುಸಾರ (1)ನೇ ಉಪ-ಖಂಡ ಅಥವಾ, (i)ನೇ ಉಪ-ಖಂಡದಲ್ಲಿ ನಿರ್ದಿಷ್ಟಪಡಿಸಿದ ಪ್ರಾಧಿಕಾರಗಳೇ ನಿಯಮಿಸಿದ ಪ್ರಾಧಿಕಾರವಾಗಿರತಕ್ಕದ್ದು.

(iv) – .ಅಂಥ ಪ್ರಾಧಿಕಾರವನ್ನು ಸರ್ಕಾರವು ಆ ಬಗ್ಗೆ ಹೊರಡಿಸಲಾದ ಆದೇಶದ ಮೂಲಕ ತ್ತುವಡಿಸತಕ್ಕದ್ದು

5 ರಾಯದಲ್ಲಿ ಮತ್ತು ಚಾವಣೆಯಲ್ಲಿ ಭಾಗವಹಿಸುವುದು.

1) ಯಾರೇ ಸರ್ಕಾರಿ ನೌಕರನ, ಯಾವುದೇ ರಾಜಕೀಯ ಪಕ್ಷದ ಅಥವಾ ರಾಜಕಾರಣದಲ್ಲಿ ಭಾಗವಹಿಸುವಂಥ ಯಾವುದೇ ಸಂಘ ಸಂಸ್ಥೆಯ ಸದಸ್ಯವಾಗಿರತಕ್ಕದಲ್ಲ ಅಥವಾ ಅವುಗಳೊಂದಿಗೆ ಅನ್ಯಥಾ ಸಂಬಂಧ ಹೊಂದಿರತಕ್ಕದ್ದಲ್ಲ ಅಥವಾ ಯಾವುದೇ ರಾಜಕೀಯ ಚಳುವಳಿ ಅಥವಾ ಚಟುವಟಿಕೆಯಲ್ಲಿ ಭಾಗವಹಿಸತಕ್ಕದಲ್ಲ. ಅದರ ಸಹಾಯಾರ್ಥ ವಂತಿಗೆ ನೀಡತಕ್ಕದ್ದಲ್ಲ ಅಥವಾ ಅದಕ್ಕೆ ಯಾವುದೇ ರೀತಿಯ ನೆರವು ನೀಡತಕ್ಕದ್ದಲ್ಲ,

(2) ಕಾನೂನಿನ ಮೂಲಕ ಸಾಂತವಾದ ಸರ್ಕಾರವನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಉರುಳಿಸುವಂಥದಾಗಿರುವ ಅಥವಾ ಉರುಳಿಸುವ ಉದ್ಯತೆ ಹೊಂದಿರುವ ಯಾವುದೇ ಚಳುವಳಿಯಲ್ಲಿ ಅಥವಾ ಚಟುವಟಿಕೆಯಲ್ಲಿ ಅವನ ಕುಟುಂಬದ ಯಾರೇ ಸದಸ್ಯನೂ ಭಾಗವಹಿಸದಂತೆ, ಅದರ ಸಹಾಯಾರ್ಥ ವಂತಿಗೆ ನೀಡದಂತೆ ಅಥವಾ ಇನ್ನಾವುದೇ ರೀತಿಯಿಂದ ನೆರವಾಗುವುದನ್ನು ತಡೆಗಟ್ಟಲು ಪ್ರಯತ್ನಿಸುವುದು. ಪ್ರತಿಯೊಬ್ಬ ಸರ್ಕಾರಿ ನೌಕರನ ಕರ್ತವ್ಯವಾಗಿರತಕ್ಕದ್ದು ಮತ್ತು ಅಂಥ ಯಾವುದೇ ಚಳುವಳಿಯಲ್ಲಿ ಅಥವಾ ಚಟುವಟಿಕೆಯಲ್ಲಿ ಅವನ ಕುಟುಂಬದ ಸದಸ್ಯರು ಭಾಗವಹಿಸುವುದನ್ನು ವಂತಿಗೆ ನೀಡುವುದನ್ನು ಅಥವಾ ಬೇರೆ ರೀತಿಯಿಂದ ನರವು ನೀಡುವುದನ್ನು ತಡೆಗಟ್ಟಲು ಸರ್ಕಾರಿ ನೌಕರನಿಗೆ ಸಾಧ್ಯವಾಗದಿದ್ದರೆ, ಅವನು ಆ ವಿಷಯವನ್ನು ನಿಯಮಿಸಲಾದ ಪ್ರಾಧಿಕಾರಕ್ಕೆ ವರದಿ ಮಾಡತಕ್ಕದ್ದು.

(3) ಯಾವುದೇ ಒಂದು ಪಕ್ಷವು ರಾಜಕೀಯ ಪಕ್ಕವೇ ಅಥವಾ ಯಾವುದೇ ಸಂಘ ಸಂಸ್ಥೆಯು ರಾಜಕೀಯದಲ್ಲಿ ಭಾಗವಹಿಸುತ್ತಿದೆಯೇ ಅಥವಾ ಯಾವುದು ಚಳವಳಿಯು ಅಥವಾ ಚಟುವಟಿಕೆಯು

(2)ನೇ ಉಪನಿಯಮದ ವ್ಯಾಪ್ತಿಯೊಳಗೆ ಬರುತ್ತದೆಯೇ ಎಂಬ ಯಾವುದೇ ಪ್ರಶ್ನ ಉದ ವಿಸಿದಾಗ, ಆ ಕುರಿತು ಸರ್ಕಾರದ ತೀರ್ಮಾನವೇ ಅಂತಿಮವಾಗಿರತಕ್ಕದ್ದು.

(4) ಯಾರೇ ಸರ್ಕಾರಿ ನೌಕರನು ಸಂಸತ್ತು, ರಾಜ್ಯ ವಿಧಾನಮಂಡಲದ ಯಾವುದೇ ಸದನ ಅಥವಾ ಸ್ಥಳೀಯ ಪ್ರಾಧಿಕಾರದ ಚುನಾವಣೆಗಳಲ್ಲಿ ಪ್ರಚಾರ ಮಾಡತಕ್ಕದಲ್ಲ. ಅಥವಾ ಅನ್ಯಥಾ ಹಸ್ತಕ್ಷೇಪ ಮಾಡತಕ್ಕದಲ್ಲ. ಅಥವಾ ಆ ಸಂಬಂಧದಲ್ಲಿ ತನ್ನ ಪ್ರಭಾವವನ್ನು ಬೀ.

(1) ಅಂಥ ಯಾವುದೇ ಚುನಾವಣೆಯಲ್ಲಿ ತನ್ನ ಮತವನ್ನು ಚಲಾಯಿಸಲು ಅರ್ಥವಾಗಿರುವ ಸರ್ಕಾರಿ ನೌಕರನು ಮತ ಹಾಕಲು ತನಗಿರುವ ಹಕ್ಕನ್ನು ಚಲಾಯಿಸಬಹುದು, ಆದರೆ ಆತನು ಹಾಗೆ ಮಾಡುವಾಗ, ಯಾವ ರೀತಿಯಲ್ಲಿ ತಾನು ಮತ ಹಾಕಲು ಉದ್ದೇಶಿಸಿದ್ದಾನೆ. ಅಥವಾ ಮತ ಹಾಕಿದ್ರನ ಎಂಬ ಬಗ್ಗೆ ಯಾವುದೇ ಸೂಚನೆಯನ್ನು ನೀಡತಕ್ರದಲ್ಲಿ ಹಾಗೂ ಯಾರಿಗೆ ಮತ ನೀಡಲು ಉದ್ದೇಶಿಸಿದ್ದೇನ ಅಥವಾ ಯಾರಿಗೆ ಮತ ನೀಡಿದ್ರನ ಎಂಬ ಬಗ್ಗೆ ಯಾವುದೇ ಸೂಚನಗಳನ್ನು ನೀಡತಕ್ಕದಲ

(ii) ಚುನಾವಣೆ ನಡೆಯುವಾಗ, ಸರ್ಕಾರಿ ನೌಕರನು ಶತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ಅಥವಾ ಕಾನೂನಿನ ಮೇರೆಗೆ ಆತನ ಮೇಲೆ ವಿಧಿಸಲಾಗಿರುವ ಕರ್ತವ್ಯದ ಯುಕ್ತ ರ್ವಹಣೆಯಲ್ಲಿ, ಆತನು ನರವು ನೀಡುತ್ತಾನೆಂಬ ಏನ್ನೆನ ಕಾರಣಕ್ಕಾಗಿ ಈ ಉವನಿಯಮದ ಉಪಬಂಧಗಳನ್ನು ಉಲ್ಲಂಘಿಸಿರುವನೆಂದು ಭಾವಿಸತಕ್ಕದಲ

ವಿವರಣೆ: ಸರ್ಕಾರಿ ನೌಕರನು ಯಾವುದೇ ಚುನಾವಣಾ ಚಿಹ್ನೆಯನ್ನು ತನ್ನ ಮೇಲೆ ತನ್ನ ವಾಹನದ ಅಥವಾ ನಿವಾಸದ ಮೇಲೆ ಅಥವಾ ಸಾಮಾಜಿಕ ಜಾಲತಾಣದಲ್ಲಿ ಪ್ರದರ್ಶಿಸಿದರೆ, ಅವನು ಈ ಉವ ನಿಯಮದ ಅರ್ಥವುಪ್ರಿಯೊಳಗೆ ಚುನಾವಣೆಗೆ ಸಂಬಂಧಿಸಿದಂತೆ ತನ್ನ ಪ್ರಭಾವವನ್ನು ಬೀರುತ್ತಿದ್ದಾನೆ ಎಂದು ಪರಿಗಣಿಸತಕ್ಕದ್ದು.

  1. ಕ್ರೀಡಾ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸುವುದು, ಇತ್ಯಾದಿ. ಯಾವುದೇ ಕ್ರೀಡಾ ಸಂಘದ ಆಯ್ಕೆ ಹುದ್ದೆಗೆ ಪ್ರಧಿಸುವಾಗ ಹಾಗೂ ಇಂತಹ ಕ್ರೀಡಾ

ಚಟುವಟಿಕೆಗಳಲ್ಲಿ, ವಾಲೊ ಳ್ಳುವ ಸಂಬಂಧದಲ್ಲಿ ಸರ್ಕಾರಿ ನೌಕರನು ಸರ್ಕಾರದಿಂದ ಈ ಸಂಬಂಧ ಹೊರಡಿಸಲಾಗುವ ಸೂಚನೆಗಳಿಗೆ ಬದ್ಧನಾಗಿರತಕ್ಕದ್ದು.

7. ಸರ್ಕಾರಿ ನೌಕರನು ಸಂಘ ಸಂಸ್ಥೆಗೆ ಸೇರಿಕೊಳ್ಳುವುದು;

ಯಾರೇ ಸರ್ಕಾರ, ಸೌರನ. ಯಾವ ಸಂಘ, ಸಂಸ್ಥೆಯ ಉದ್ದೇಶಗಳು ಅಥವಾ ಚಟುವಟಿಕೆಗಳು ಭಾರತದ ಸಾರ್ವಭೌಮುದ ಮತ್ತು ಆರನೆಯ ಅಥವಾ ಸಾರ್ವಜನಿಕ ಸುವ್ಯವಸ್ಥೆಯ ಅಥವಾ ಪ್ರತಿಕಾಯ ಹಿತಾಸಕ್ತಿಗೆ ಬೆಳೆಯುಂಟು ಮಾಡುವವೋ ಆ ಸಂಘ ಸಂಸ್ಥೆಗೆ ಸೇರಿಕೊಳ್ಳತಕ್ಕದು, ಅಥವಾ ಅದರ ಸದಸ್ಯವಾಗಿ ಮುಂದುವರಿಯದ.

  1. ಅಧಿಕಾರ ವ್ಯಾಪ್ತಿಯ ಪ್ರದೇಶವನ್ನು ಬಿಟ್ಟು, ಹೋಗುವುದು ಮತ್ತು ಖಾಸಗಿ ವಿದೇಶ ಪ್ರವಾಸಗಳು –

ಸರ್ಕಾರಿ ನೌಕರನು, ರಜೆಯಲ್ಲಿರುವಾಗ ಅನ್ನದಾ ತುರ್ತು ಸಂದರ್ಭಗಳು ಅಥವಾ ತನ್ನ ಅಧಿಕತ ಕರ್ತವ್ಯಗಳ ನಿರ್ವಹಣೆಯ ಅಂಗವಾಗಿ, ರಜೆ ಮಂಜೂರು ಮಾಡಲು ಸಕ್ಷಮನಾದ ಕಚೇರಿ ಮುಖ ಸೈನಿಗೆ ತಿಳಿಸದ ಅಥವಾ ಅವರ ಅನುಮತಿ ಪಡೆಯದೆ ತನ್ನ ಕರ್ತವ್ಯ ಸ್ಥಳದ ಅಧಿಕಾರ ವ್ಯಾಪ್ತಿಯನ್ನು ಅಥವಾ ಕೇಂದ್ರ ಸ್ಥಾನವನ್ನು ಬಿಡತಕ್ಕದಲ್ಲ.

ನೌಕರನು ನಿಯ ಮಿಸಲಾದ ಪ್ರಾಧಿಕಾರದಿಂದ ಪೂರ್ವಾನುಮತಿಯನ್ನು ವಡೆಯದ ಖಾಸಗಿ ವಿದೇಶ ಪ್ರವಾಸವನ್ನು ಕೈಗೊಳ್ಳತಕ್ಕದ್ದಲ್ಲ ಅಂತ ಖಾಸಗಿ ವಿದೇಶ ಪ್ರವಾಸಗಳ ಮಂಜೂರಾತಿಗೆ ಅನ್ವಯವಾಗುವ ನಿಯಮಗಳು ಹಾಗೂ ಸೂಚನೆಗಳನುಸಾರವೇ ಅಂಥ ಕೋರಿಕೆಯನ್ನು ಪರಿಗಣಿಸತಕ್ಕದು ೨. ಬಹಿರಂಗ ಸಭೆ ಮತ್ತು ಮುಷ್ಕರಗಳು ಯಾರೇ ಸರ್ಕಾರಿ ನೌಕರನ್ನು

(i). ಭಾರತದ ಸರ್ವಧಮತ್ತೆ ಮತ್ತು ಆಂವಿತೆಯ, ದೇಶದ ಭದ್ರತೆಯ, ವಿದೇಶಿ ‘ರಾಷ್ಟ್ರಗಳೊಂದಿಗಿನ ಸ್ನೇಹಯುತ ಸಂಬಂಧದ ಹಿತದೃಷ್ಟಿಗೆ ಸಾರ್ವಜನಿಕ ಸುವ್ಯವಸ್ತೆಗೆ, ಸಭೆ ತೆಗೆ ಅಥವಾ ನಸಿಕ ರಸ್ತೆಯುಂಟು ಮಾಡುವ ಅಥವಾ ನ್ಯಾಯಾಲಯ ನಿಂದನೆಗೆ, ಮಾನಹಾನಿಗೆ ಅಥವಾ ಅಪರಾಧಕ್ಕೆ ಪ್ರಚೋದನೆ ನೀಡುವುದನ್ನು ಒಳಗೊಂಡಿರುವ ಯಾವುದೇ ಪ್ರದರ್ಶನದಲ್ಲಿ ತನ್ನನ್ನು ತೊಡಗಿಸಿಕೊಳ್ಳತಕ್ಕದಲ್ಲಿ, ಅಥವಾ ಬಾಗವಹಿಸತಕ್ಕದ್ದಲ್ಲ.

Author
Language Kannada
No. of Pages55
PDF Size10 MB
CategoryGovernment
Source/Creditskarmikaspandana.gov

Alternet PDF Download Link

ಕರ್ನಾಟಕ ನಾಗರಿಕ ಸೇವಾ ನಿಯಮಗಳು – Kcsr Rules in Kannada PDF Free Download

1 thought on “ಕರ್ನಾಟಕ ನಾಗರಿಕ ಸೇವಾ ನಿಯಮಗಳು | KCSR Rules PDF In Kannada”

Leave a Comment

Your email address will not be published. Required fields are marked *

error: Content is protected !!